'ಕವಿಕಿರಣ' - ಇದು ಕವಿ ಪ್ರಕಾಶನದ ಪ್ರಕಟಣೆಗಳನ್ನು ಅಂತರ್ಜಾಲದ ಮೂಲಕವೂ ಜನರಿಗೆ ತಲುಪಿಸಲು ಉದ್ದೇಶಿಸಿರುವ ಬ್ಲಾಗ್. 'ಕವಿಕಿರಣ' ಪತ್ರಿಕೆ ಮೂಡಿದ ಪರಿಯ ಪರಿಚಯ, ಕವಿಕಿರಣ ಪತ್ರಿಕೆಯ ಡಿಸೆಂಬರ್, 2008 ಮತ್ತು ಜೂನ್, 2009ರ ಸಂಚಿಕೆಗಳನ್ನು ಈಗ ನಿಮ್ಮ ಮುಂದಿಡಲಾಗಿದೆ. ಕಾಲಕ್ರಮೇಣ ಉಳಿದ ಪ್ರಕಟಣೆಗಳನ್ನೂ ಸಹೃದಯೀ ವಾಚಕರ ಮುಂದಿಡುವ ವಿಚಾರವಿದೆ. ತಮ್ಮ ಪ್ರತಿಕ್ರಿಯೆ, ಸಲಹೆ, ಸೂಚನೆ, ಸಹಕಾರಗಳಿಗೆ ಸ್ವಾಗತ.
-ಕ.ವೆಂ.ನಾಗರಾಜ್.
-ಕ.ವೆಂ.ನಾಗರಾಜ್.
wonderful work!
ಪ್ರತ್ಯುತ್ತರಅಳಿಸಿಧನ್ಯವಾದಗಳು, ಚಂದ್ರಶೇಖರರೇ.
ಪ್ರತ್ಯುತ್ತರಅಳಿಸಿ