ಶನಿವಾರ, ಸೆಪ್ಟೆಂಬರ್ 17, 2011

ನಮ್ಮ ನಮ್ಮಲ್ಲಿ


'ಕವಿಕಿರಣ' -
      ಇದು ಕವಿ ಪ್ರಕಾಶನದ ಪ್ರಕಟಣೆಗಳನ್ನು ಅಂತರ್ಜಾಲದ ಮೂಲಕವೂ ಜನರಿಗೆ ತಲುಪಿಸಲು ಉದ್ದೇಶಿಸಿರುವ ಬ್ಲಾಗ್.  ಈ ತಾಣದಲ್ಲಿ ಇದುವರೆಗೆ ಪ್ರಕಟಿಸಿದ ಪ್ರಕಟಣೆಗಳು:
1.'ಕವಿಕಿರಣ' ಪತ್ರಿಕೆ ಮೂಡಿದ ಪರಿಯ ಪರಿಚಯ, 
2. ಕವಿಕಿರಣ ಪತ್ರಿಕೆಯ ಡಿಸೆಂಬರ್, 2008ರ ಸಂಚಿಕೆ
3. ಕವಿಕಿರಣ ಪತ್ರಿಕೆಯ ಜೂನ್, 2009ರ ಸಂಚಿಕೆ
4. ಕವಿಕಿರಣ ಪತ್ರಿಕೆಯ ಡಿಸೆಂಬರ್, 2009ರ ಸಂಚಿಕೆ
5. ಕವಿಕಿರಣ ಪತ್ರಿಕೆಯ ಜೂನ್, 2010ರ ಸಂಚಿಕೆ
6. ಕವಿಕಿರಣ ಪತ್ರಿಕೆಯ ಜೂನ್, 2010ರ ವಿಶೇಷ ಸಂಚಿಕೆ
7. ಕ.ವೆಂ. ನಾಗರಾಜರ ಕೃತಿ: ಕವಿ ಸುಬ್ರಹ್ಮಣ್ಯಯ್ಯ - ಒಂದು ಜೀವಗೀತೆ (ವ್ಯಕ್ತಿಚಿತ್ರಣ)
     ಕೆಳದಿ ಕವಿಮನೆತನದ ಧೀಮಂತ ವ್ಯಕ್ತಿತ್ವವೊಂದರ ಜೀವನ ಪರಿಚಯ ಮಾಡಿಸುವ ಅನುಪಮ ಕೃತಿ ಕವಿ ವೆಂ. ಸುರೇಶರ  'Karmayogi – Kalavallabha S.K. LINGANNAIYA – a concise biography of Sri S.K. Lingannaiya'  ಈಗ ಅಪ್ಲೋ ಡ್ ಮಾಡಲಾಗುತ್ತಿದೆ. ಕಾಲಕ್ರಮೇಣ ಉಳಿದ ಪ್ರಕಟಣೆಗಳನ್ನೂ ಸಹೃದಯೀ ವಾಚಕರ ಮುಂದಿಡುವ ವಿಚಾರವಿದೆ. ಪ್ರತಿಗಳು ಬೇಕೆನಿಸಿದವರು ನನ್ನನ್ನಾಗಲೀ, ಕವಿ ಸುರೇಶರನ್ನಾಗಲೀ ಸಂಪರ್ಕಿಸಬಹುದು. ತಮ್ಮ ಪ್ರತಿಕ್ರಿಯೆ, ಸಲಹೆ, ಸೂಚನೆ, ಸಹಕಾರಗಳಿಗೆ ಸ್ವಾಗತ.
-ಕ.ವೆಂ.ನಾಗರಾಜ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ